Home ಟಾಪ್ ಸುದ್ದಿಗಳು ದೆಹಲಿ ಸಿಎಂ ಕೇಜ್ರಿವಾಲ್ ಗೆ 4ನೇ ಬಾರಿ ಸಮನ್ಸ್ ನೀಡಿದ ಇ.ಡಿ

ದೆಹಲಿ ಸಿಎಂ ಕೇಜ್ರಿವಾಲ್ ಗೆ 4ನೇ ಬಾರಿ ಸಮನ್ಸ್ ನೀಡಿದ ಇ.ಡಿ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನಾಲ್ಕನೇ ಸಮನ್ಸ್ ನೀಡಿದೆ.


ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರಿಗೆ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

Join Whatsapp
Exit mobile version