Home ಟಾಪ್ ಸುದ್ದಿಗಳು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಗೆ ಕೋವಿಡ್ ಪಾಸಿಟಿವ್

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ದೃಢ ಪಟ್ಟಿದೆ.

ಕೋವಿಡ್ ಲಘು ಲಕ್ಷಣಗಳು ಕಾಣಿಸಿದ ಕಾರಣ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು. ವರದಿ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.

ಸರಕಾರದ ಪ್ರಮುಖರಲ್ಲೇ ಸೋಂಕು ಕಾಣಿಸಿರುವ ಹಿನ್ನಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ.

Join Whatsapp
Exit mobile version