ಪ್ರಧಾನಿ ಮೋದಿಗೆ ಈಜಿಪ್ಟ್​ನಲ್ಲಿ ಆರ್ಡರ್ ಆಫ್ ದಿ ನೈಲ್ ಗೌರವ

Prasthutha|

ಖೈರೋ: ಅಮೆರಿಕದ ಪ್ರವಾಸದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಜೂನ್ 24) ಈಜಿಪ್ಟ್ ತಲುಪಿದ್ದಾರೆ.

- Advertisement -

ಭೇಟಿಯ ಎರಡನೇ ದಿನದಂದು ಅವರಿಗೆ ರಾಜಧಾನಿ ಕೈರೋದಲ್ಲಿ ಈಜಿಪ್ಟ್‌ನ ಅತ್ಯುನ್ನತ ಪ್ರಶಸ್ತಿ ಆರ್ಡರ್​ ಆಫ್​ ದಿ ನೈಲ್ ಅನ್ನು ನೀಡಿ ಗೌರವಿಸಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಪ್ರಧಾನಿ ಮೋದಿಯವರಿಗೆ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.