May 11, 2021

ಇಂದು ಚಂದ್ರ ದರ್ಶನವಾಗದ ಹಿನ್ನೆಲೆ | ಕರಾವಳಿಯಲ್ಲಿ ಗುರುವಾರ ಈದ್ ಉಲ್ ಫಿತ್ರ್ ಆಚರಣೆಗೆ ಖಾಝಿ ಕರೆ

ಮಂಗಳೂರು : ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಗುರುವಾರ ಈದ್ ಉಲ್ ಫಿತ್ರ್ ಆಚರಿಸುವಂತೆ ದಕ್ಷಿಣ ಕನ್ನಡ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ. ಈ ಮೂಲಕ ಮುಸ್ಲಿಂ ಬಾಂಧವರು ರಮಝಾನ್ ತಿಂಗಳ ಸಂಪೂರ್ಣ ಮೂವತ್ತನೇ ಉಪವಾಸವನ್ನು ಬುಧವಾರ ಪೂರ್ತಿಗೊಳಿಸಿ ಗುರುವಾರ ಸರಳ ರೀತಿಯಲ್ಲಿ ಈದ್ ಹಬ್ಬ ಆಚರಿಸುವಂತೆ ವಿನಂತಿಸಿದ್ದಾರೆ.

ಸರಕಾರ ಹಾಗೂ ಜಿಲ್ಲಾಡಳಿತ ದ ಮಾರ್ಗಸೂಚಿ ಅನುಸರಿಸಿ, ಕೊರೋನಾ ವಿರುದ್ದದ ಜಾಗೃತಿಯಲ್ಲಿ ಎಲ್ಲರೂ ಕೈ ಜೋಡಿಸಿ ಸರಳವಾಗಿ ಈದುಲ್ ಫಿತರ್ ಹಬ್ಬ ಆಚರಿಸುವಂತೆ,ಖಾಝಿ ಉಸ್ತಾದರವರು ಕರೆ ನೀಡಿರುತ್ತಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!