ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಶ್ರೇಣಿಯ ಭದ್ರತೆ

Prasthutha|

- Advertisement -

ಕೇಂದ್ರ ಚುನಾವಣಾ ಆಯೋಗ ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ.

ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.

- Advertisement -

ಕೇಂದ್ರ ಅರೆಸೇನಾ ಪಡೆ ಸಿಆರ್‌ಪಿಎಫ್ ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಕೆಟಗರಿ ಭದ್ರತೆಯನ್ನು ಒದಗಿಸಲಿದೆ.



Join Whatsapp