ಲೋಕಸಭಾ ಚುನಾವಣೆ: ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ

Prasthutha|

- Advertisement -

ದ.ಕ. ಪದ್ಮರಾಜ್, ಉಡುಪಿ-ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ, ಮೈಸೂರಿನಿಂದ ಎಂ. ಲಕ್ಷ್ಮಣ್ ಸ್ಪರ್ಧೆ

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

- Advertisement -

ರಾಜ್ಯದ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿವೆ :

ಬೆಂಗಳೂರು ಉತ್ತರ : ಪ್ರೊ. ರಾಜೀವ್‌ ಗೌಡ

ಉಡುಪಿ – ಚಿಕ್ಕಮಗಳೂರು : ಜಯಪ್ರಕಾಶ್‌ ಹೆಗ್ಡೆ

ಕೊಪ್ಪಳ : ರಾಜಶೇಖರ್ ಹಿಟ್ನಾಳ್

ಉತ್ತರ ಕನ್ನಡ : ಅಂಜಲಿ ನಿಂಬಾಳ್ಕರ್

ಬೆಂಗಳೂರು ಕೇಂದ್ರ : ಮನ್ಸೂರ್ ಖಾನ್

ಬೆಂಗಳೂರು ದಕ್ಷಿಣ : ಸೌಮ್ಯ ರೆಡ್ಡಿ

ಚಿತ್ರದುರ್ಗ : ಚಂದ್ರಪ್ಪ

ಬೆಳಗಾವಿ : ಮೃಣಾಳ್‌ ಹೆಬ್ಬಾಳ್ಕರ್

ಬಾಗಲಕೋಟೆ : ಸಂಯುಕ್ತಾ ಪಾಟೀಲ್

ಚಿಕ್ಕೋಡಿ : ಪ್ರಿಯಾಂಕಾ ಜಾರಕಿಹೊಳಿ

ಹುಬ್ಬಳ್ಳಿ-ಧಾರವಾಡ : ವಿನೋದ್‌ ಅಸೂಟಿ

ದಾವಣಗೆರೆ : ಪ್ರಭಾ ಮಲ್ಲಿಕಾರ್ಜುನ್

ಕಲಬುರಗಿ : ರಾಧಾಕೃಷ್ಣ ದೊಡ್ಮನಿ

ದಕ್ಷಿಣ ಕನ್ನಡ : ಪದ್ಮರಾಜ್

ಬೀದರ್ : ಸಾಗರ್‌ ಖಂಡ್ರೆ

ರಾಯಚೂರು : ಕುಮಾರ್‌ ನಾಯ್ಕ್

ಮೈಸೂರು – ಕೊಡಗು : ಎಂ.ಲಕ್ಷ್ಮಣ್

Join Whatsapp