ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಫಿಕ್ಸ್

Prasthutha|

ಹೊಸದಿಲ್ಲಿ: ಕಾಂಗ್ರೆಸ್ ನ ಹಿರಿಯ ನಾಯಕರು ಪಕ್ಷ ತೊರೆಯುತ್ತಿದ್ದು, ಈ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ನಿಗದಿ ಮಾಡಲಾಗಿದೆ.

- Advertisement -


ಪ್ರಥಮಿಕ ಮಾಹಿತಿ ಪ್ರಕಾರ, ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಮತ ಎಣಿಕೆಯು ಅಕ್ಟೋಬರ್ 19ಕ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.



Join Whatsapp