Home ಟಾಪ್ ಸುದ್ದಿಗಳು ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

ಹೊಸದಿಲ್ಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

Join Whatsapp
Exit mobile version