ಚುನಾವಣೆ ಫಲಿತಾಂಶ: ಮೋದಿ ತವರಿನಲ್ಲಿ ಬಿಜೆಪಿ ಮುನ್ನಡೆ: ಹಿಮಾಚಲದಲ್ಲಿ ಕೈ – ಕಮಲ ನಡುವೆ ಬಿಗ್​ ಫೈಟ್​

Prasthutha|

ನವದೆಹಲಿ: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

- Advertisement -

ಹಿಮಾಲಯ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಮಬಲದ ಹೋರಾಟ ಮುಂದುವರೆದಿದೆ.

ಗುಜರಾತ್ ವಿಧಾನಸಭಾ ಚುನಾವಣೆ ಮತ ಎಣಿಕೆ: 139 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ, ಕಾಂಗ್ರೆಸ್-27, ಆಮ್ ಆದ್ಮಿ ಪಕ್ಷ- 11, ಇತರೆ-5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ: 32 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ, ಕಾಂಗ್ರೆಸ್-34, ಇತರೆ-2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Join Whatsapp