ವಿಧಾನ ಪರಿಷತ್ ಚುನಾವಣೆ: ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಸ್ಪರ್ಧೆ

Prasthutha|

ಬೆಂಗಳೂರು: ಇದೇ ಬರುವ ಡಿಸೆಂಬರ್ 10ರಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಿಂದ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಆರಿಸಿ ಕಳುಹಿಸುವ ಚುನಾವಣೆಗೆ ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯನ್ನು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಘೋಷಿಸಿದ್ದಾರೆ.

- Advertisement -


ಮಂಗಳವಾರ ಶಾಫಿ ಬೆಳ್ಳಾರೆ ಅವರು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ

Join Whatsapp