Home ಟಾಪ್ ಸುದ್ದಿಗಳು ಮತದಾರರ ಚೀಟಿ ಅಕ್ರಮ: ಬೆಂಗಳೂರಿಗೆ ಬಂದ ಚುನಾವಣಾ ಆಯೋಗದ ತಂಡ

ಮತದಾರರ ಚೀಟಿ ಅಕ್ರಮ: ಬೆಂಗಳೂರಿಗೆ ಬಂದ ಚುನಾವಣಾ ಆಯೋಗದ ತಂಡ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಲಕ್ಷಾಂತರ ಮಂದಿಯ ಹೆಸರನ್ನು ಕೈಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ತಂಡ ನಗರಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಅಕ್ರಮ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಸೇರಿದಂತೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಸಂಬಂಧ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದೊಂದಿಗೆ ಮಹತ್ವದ ಸಭೆ ನಡೆಯಲಿದ್ದು, ಈ ಬಗ್ಗೆ ಮಾಹಿತಿ ಕಲೆಹಾಕಲಿದೆ ಎಂದು ತಿಳಿದುಬಂದಿದೆ.

Join Whatsapp
Exit mobile version