Home ಕರಾವಳಿ ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದ ಚುನಾವಣಾಧಿಕಾರಿ

ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದ ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಎಂ.ಕೆ ವಿಶಾಲಾಕ್ಷಿ ಕಾಂಗ್ರೆಸ್ ಅಭ್ಯರ್ಥಿ ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಐವನ್ ಡಿಸೋಜ ಪತ್ನಿ ಡಾ.ಕವಿತಾ ಡಿಸೋಜ ಉಪಸ್ಥಿತರಿದ್ದರು.

Join Whatsapp
Exit mobile version