BMTC ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿ ಸಾವು

Prasthutha|

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

- Advertisement -


ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಗಂಗಾಧರ್ (21) ಮೃತ ದುರ್ದೈವಿ.


ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹೂವಿನ ಮಾರ್ಕೆಟ್ ಸಮೀಪ ಹಿಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

Join Whatsapp
Exit mobile version