Home ಟಾಪ್ ಸುದ್ದಿಗಳು ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಎಸ್ ಎಸ್ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.

ಶಿವಾನಿ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಇಂದು ಇಂಜಿನಿಯರಿಂಗ್ ಪರೀಕ್ಷೆಗೆ ಹಾಜರಾಗದೇ ಇದ್ದಿದ್ದರಿಂದ ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹೋಗಿ ಪರಿಶೀಲಿಸಿದಾಗ ವಿದ್ಯಾರ್ಥಿನಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ.

Join Whatsapp
Exit mobile version