ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

Prasthutha|

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಯ್ಯ ಎಂಬುವವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಗೌತಮ (29) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.


ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಚಂದ್ರಾಲೇಔಟ್ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

- Advertisement -


ಗೌತಮ್ ಗೆ ಮದುವೆ ಮಾಡಲು ಇತ್ತೀಚೆಗೆ ಪೋಷಕರು ಕನ್ಯೆ ಹುಡುಕುತ್ತಿದ್ದರು. ಇವರ ತಂದೆ ದೊಡ್ಡಯ್ಯ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದು, ಅತ್ತಿಗುಪ್ಪೆ ವಾರ್ಡ್ ನ ಮಾಜಿ ಕಾರ್ಪೋರೇಟರ್ ಆಗಿದ್ದಾರೆ

Join Whatsapp