Home ಟಾಪ್ ಸುದ್ದಿಗಳು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಯ್ಯ ಎಂಬುವವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಗೌತಮ (29) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.


ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಚಂದ್ರಾಲೇಔಟ್ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


ಗೌತಮ್ ಗೆ ಮದುವೆ ಮಾಡಲು ಇತ್ತೀಚೆಗೆ ಪೋಷಕರು ಕನ್ಯೆ ಹುಡುಕುತ್ತಿದ್ದರು. ಇವರ ತಂದೆ ದೊಡ್ಡಯ್ಯ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದು, ಅತ್ತಿಗುಪ್ಪೆ ವಾರ್ಡ್ ನ ಮಾಜಿ ಕಾರ್ಪೋರೇಟರ್ ಆಗಿದ್ದಾರೆ

Join Whatsapp
Exit mobile version