ದ್ವಿತೀಯ ಪಿಯುಸಿ ಪರೀಕ್ಷೆ ರದ್ದು : ಜುಲೈ ಮೂರನೇ ವಾರ ಎಸ್ಎಸ್ಎಲ್ಸಿ ಪರೀಕ್ಷೆ

Prasthutha|

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರಲು ನಿರ್ಧರಿಸಿರುವ ರಾಜ್ಯ ಸರಕಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನ ಸರಳೀಕರಿಸಿ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ವಿಷಯಗಳನ್ನ ಒಂದು ಪ್ರಶ್ನೆ ಪತ್ರಿಕೆಯಾಗಿ ಪರೀಕ್ಷೆ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ CBSE, CISCE ದ್ವಿತೀಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಕರ್ನಾಟಕದಲ್ಲೂ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂಬ ಕೂಗು ಕೇಳಿಬಂದಿತ್ತು

Join Whatsapp
Exit mobile version