ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕಸರತ್ತು: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ

Prasthutha|


ನವದೆಹಲಿ: ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಶುಕ್ರವಾರ ಕರ್ನಾಟಕ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಪರಿಶೀಲನೆ ಸಮಿತಿ ಸಭೆ ನಡೆಯಿತು.

- Advertisement -


ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಪರಿಶೀಲನೆ ಸಮಿತಿ ಅಧ್ಯಕ್ಷ ಮೋಹನ್ ಪ್ರಕಾಶ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ ಮತ್ತಿತರರು ಭಾಗವಹಿಸಿದ್ದರು.



Join Whatsapp