ಖ್ಯಾತ ನಟ ಕಲಾಭವನ್ ಹನೀಫ್ ನಿಧನ

Prasthutha|

ಕೊಚ್ಚಿ: ಮಲಯಾಳಂ ಖ್ಯಾತ ನಟ ಕಲಾಭವನ್ ಹನೀಫ್ ನಿಧನರಾಗಿದ್ದಾರೆ.

- Advertisement -


ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ.


ಮಲಯಾಳಂ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಿಮಿಕ್ರಿ ಕಲೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅವರು ಹೊಂದಿದ್ದರು. ಇವರಿಗೆ ಸಿತಾರಾ ಮತ್ತು ಶಾರುಖ್ ಇಬ್ಬರು ಮಕ್ಕಳಿದ್ದಾರೆ.

Join Whatsapp