ಕರಾವಳಿಟಾಪ್ ಸುದ್ದಿಗಳು ಫರಂಗಿಪೇಟೆ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆ..! By editor - March 8, 2025 0 FacebookTwitterPinterestWhatsApp ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.