NWF ನೂತನ ರಾಜ್ಯಾಧ್ಯಕ್ಷೆಯಾಗಿ ಫರ್ಝಾನ ಮುಹಮ್ಮದ್ ಆಯ್ಕೆ

Prasthutha|

ಮಂಗಳೂರು : ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ಇದರ ರಾಜ್ಯ ಪ್ರತಿನಿಧಿ ಸಭೆಯು ಇತ್ತೀಚೆಗೆ ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ನಡೆಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ವಾರ್ಷಿಕ ವರದಿಯನ್ನು ಮಂಡಿಸಿದರು. 2021 ನೇ ಸಾಲಿನ ನೂತನ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

- Advertisement -


2021-23 ನೇ ಸಾಲಿನ ರಾಜ್ಯಾಧ್ಯಕ್ಷೆಯಾಗಿ ಫರ್ಝಾನ ಮುಹಮ್ಮದ್, ಉಪಾಧ್ಯಕ್ಷೆಯಾಗಿ ಸೈದಾ ಯೂಸುಫ್, ಪ್ರಧಾನ ಕಾರ್ಯದರ್ಶಿ ಯಾಗಿ ಬೀಬಿ ಆಯಿಷಾ ಬೆಂಗಳೂರು, ಕಾರ್ಯದರ್ಶಿ ಯಾಗಿ ರಮ್ಲತ್ ವಾಮಂಜೂರು, ಕೋಶಾಧಿಕಾರಿಯಾಗಿ ಫಾತಿಮಾ ನಸೀಮ ರವರು ಆಯ್ಕೆಯಾದರು.

Join Whatsapp