ಮಗಳ ಮೇಲೆ ಅತ್ಯಾಚಾರ: ತಂದೆ ಬಂಧನ

Prasthutha|

ಬೀದರ್: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಲಾಕ್ ಡೌನ್ ನಲ್ಲಿ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರೂ ಇಲ್ಲದಾಗ ಬಲವಂತವಾಗಿ ಅತ್ಯಾಚಾರ ನಡೆಸಿ, ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಬೆದರಿಕೆಯೊಡ್ಡಿದ. ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ತಿಳಿಸಿದ್ದಾರೆ.

Join Whatsapp