ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ

Prasthutha|

- Advertisement -

ಕೋಲಾರ: ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ಲೋಕೇಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

- Advertisement -

ಲೋಕೇಶ್ ಈಗಾಗಲೇ ಮೂರು ಮಕ್ಕಳಿಗೆ ತಂದೆಯಾಗಿದ್ದು ಇದೀಗ ಜನಿಸಿರುವ ನಾಲ್ಕನೇ ಮಗುವು ಹೆಣ್ಣು ಆಗಿದ್ದರಿಂದ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Join Whatsapp