ಎಫ್​ಡಿಎ ಪರೀಕ್ಷೆ ಅಕ್ರಮ: ಆರ್ ​ಡಿ ಪಾಟೀಲ್​ ಜಾಮೀನು ಅರ್ಜಿ ತಿರಸ್ಕೃತ

Prasthutha|

ನವದೆಹಲಿ: ಎಫ್​ ಡಿಎ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಕಿಂಗ್​ ಪಿನ್ ಆರ್‌ ಡಿ ಪಾಟೀಲ್‌ ಗೆ (ರುದ್ರಗೌಡ ಪಾಟೀಲ್) ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ.

- Advertisement -

ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್‌ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿ ಆದೇಶ ಪ್ರಕಟಿಸಿದೆ.


ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಎಫ್​ಡಿಎ (ಎಫ್​ಡಿಎ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು.



Join Whatsapp