Home ಕ್ರೀಡೆ ಟೋಕಿಯೋ ಒಲಂಪಿಕ್, ಪ್ಯಾರಾ ಒಲಂಪಿಕ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ರಾಜಭವನದಲ್ಲಿ ಸನ್ಮಾನ

ಟೋಕಿಯೋ ಒಲಂಪಿಕ್, ಪ್ಯಾರಾ ಒಲಂಪಿಕ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ರಾಜಭವನದಲ್ಲಿ ಸನ್ಮಾನ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜಭವನದಲ್ಲಿ ಆಯೋಜಿಸಿದ್ದ ಟೋಕಿಯೋ ಒಲಂಪಿಕ್ ಮತ್ತು ಪ್ಯಾರಾಲಿಂಪಿಕ್ ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ಮತ್ತು ತರಬೇತುದಾರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಲಾ ಒಂದು ಲಕ್ಷ ರೂ. ನೀಡಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಕೆಸಿ ನಾರಾಯಣ ಗೌಡ ಅವರು, ಕರ್ನಾಟಕ ಒಲಂಪಿಕ್ ಸಂಸ್ಥೆ ಅಧ್ಯಕ್ಷರು, ಪರಿಷತ್ ಸದಸ್ಯರಾದ ಗೋವಿಂದರಾಜು ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Join Whatsapp
Exit mobile version