ಮಂಗಳೂರು: ಕೊರೋನ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ

Prasthutha|

ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ನಗರದ ಮಂಗಳ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದೆ.

ಜಿಲ್ಲಾ ಅರೋಗ್ಯಾಧಿಕಾರಿ ಡಾ. ಜಗದೀಶ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

- Advertisement -

ನೋಡೆಲ್ ಅಧಿಕಾರಿ ಡಾ. ಅಶೋಕ್, ಡಾ. ಪ್ರಭಾಕರ ಶರ್ಮಾ ಅವರು ವೇಧಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಕೊರೋನ ವಾರಿಯರ್ಸ್ ಗಳನ್ನು ಸನ್ಮಾನ್ಯ ಮಾಡಲಾಯಿತು

- Advertisement -