Home ಟಾಪ್ ಸುದ್ದಿಗಳು SSLC ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಹೇಳಿಕೆ: ಸೂಲಿಬೆಲೆ ವಿರುದ್ಧ FIR

SSLC ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಹೇಳಿಕೆ: ಸೂಲಿಬೆಲೆ ವಿರುದ್ಧ FIR

ಶಿವಮೊಗ್ಗ: SSLC ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಜಿಲ್ಲಾ ಎನ್ ಎಸ್ ವಿ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ.


ಸಾಮಾಜಿಕ ಜಾಲತಾಣದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

Join Whatsapp
Exit mobile version