ಮಂಗಳೂರು | ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ನಷ್ಟ

Prasthutha|

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ಬಾವುಟ ಗುಡ್ಡೆಯಲ್ಲಿ ನಡೆದಿದೆ.

- Advertisement -

ಬೆಂಕಿ ಅವಘಡದ ಪರಿಣಾಮ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ನಡೆದಿದ್ದು, ಲಕ್ಷಾಂತ ರೂ. ನಷ್ಟ ಸಂಭವಿಸಿ ಎಂದು ತಿಳಿದು ಬಂದಿದೆ.
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

Join Whatsapp