ಚಿಕ್ಕಮಗಳೂರಿನಲ್ಲಿ ಬಿತ್ತು ವರ್ಷದ ಮೊದಲ ಮಳೆ

Prasthutha|

ಚಿಕ್ಕಮಗಳೂರು: ಬಿಸಿಲ ಬೇಗೆಯಿಂದ ನಲುಗಿದ್ದ ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

- Advertisement -

ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಭಾರೀ ಮಳೆ ಬಿದ್ದಿದ್ದು, ಸತತ ಒಂದು ಗಂಟೆಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿದಿದೆ.

ಕೊಳಗಾಮೆ, ಮೇಲಿನಹುಲುವತ್ತಿ ಭಾಗಗಳಲ್ಲಿ ಸುರಿದ ಮಳೆ ಕಂಡು ಹಳ್ಳಿಗರು, ಬೆಳೆಗಾರರು ಸಂತಸಕ್ಕೀಡಾಗಿದ್ದಾರೆ.

- Advertisement -


ಹಲವು ಹಳ್ಳಿಗಳಲ್ಲಿ 20-30-40 ಸೆನ್ಸ್ನಷ್ಟು ಮಳೆಯಾಗಿದೆ. ಅಡಿಕೆ-ಕಾಫಿ-ಮೆಣಸು ಉಳಿಕೊಳ್ಳಲು ಪರದಾಡ್ತಿದ್ದ ಬೆಳೆಗಾರರಿಗೆ ಮಳೆ ನೋಡುತ್ತಿದ್ದಂತೆ ಸಂತಸವಾಗಿದೆ.

Join Whatsapp