Home ಟಾಪ್ ಸುದ್ದಿಗಳು ಚಿಕ್ಕಮಗಳೂರಿನಲ್ಲಿ ಬಿತ್ತು ವರ್ಷದ ಮೊದಲ ಮಳೆ

ಚಿಕ್ಕಮಗಳೂರಿನಲ್ಲಿ ಬಿತ್ತು ವರ್ಷದ ಮೊದಲ ಮಳೆ

ಚಿಕ್ಕಮಗಳೂರು: ಬಿಸಿಲ ಬೇಗೆಯಿಂದ ನಲುಗಿದ್ದ ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಭಾರೀ ಮಳೆ ಬಿದ್ದಿದ್ದು, ಸತತ ಒಂದು ಗಂಟೆಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿದಿದೆ.

ಕೊಳಗಾಮೆ, ಮೇಲಿನಹುಲುವತ್ತಿ ಭಾಗಗಳಲ್ಲಿ ಸುರಿದ ಮಳೆ ಕಂಡು ಹಳ್ಳಿಗರು, ಬೆಳೆಗಾರರು ಸಂತಸಕ್ಕೀಡಾಗಿದ್ದಾರೆ.


ಹಲವು ಹಳ್ಳಿಗಳಲ್ಲಿ 20-30-40 ಸೆನ್ಸ್ನಷ್ಟು ಮಳೆಯಾಗಿದೆ. ಅಡಿಕೆ-ಕಾಫಿ-ಮೆಣಸು ಉಳಿಕೊಳ್ಳಲು ಪರದಾಡ್ತಿದ್ದ ಬೆಳೆಗಾರರಿಗೆ ಮಳೆ ನೋಡುತ್ತಿದ್ದಂತೆ ಸಂತಸವಾಗಿದೆ.

Join Whatsapp
Exit mobile version