Home ಟಾಪ್ ಸುದ್ದಿಗಳು ದೇವಸ್ಥಾನದ ಕೆರೆಯಲ್ಲಿ ಮುಳುಗಿ ಐವರು ಮಕ್ಕಳು ಸಾವು

ದೇವಸ್ಥಾನದ ಕೆರೆಯಲ್ಲಿ ಮುಳುಗಿ ಐವರು ಮಕ್ಕಳು ಸಾವು

ಚೆನ್ನೈ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಐವರು ಮಕ್ಕಳು ಮೃತಪಟ್ಟಿರುವ ಘಟನೆ ಚೆನ್ನೈಯಲ್ಲಿ ಬುಧವಾರ ನಡೆದಿದೆ.


ಧಾರ್ಮಿಕ ಆಚರಣೆಯೊಂದರ ವೇಳೆ ಈ ಘಟನೆ ನಡೆದಿದೆ. ಎಲ್ಲಾ ಐವರ ಶವಗಳನ್ನು ಮೇಲೆತ್ತಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version