ಪಂಚ ರಾಜ್ಯ ಚುನಾವಣಾ ಫಲಿತಾಂಶ: ಮತ ಎಣಿಕೆ ಆರಂಭ

Prasthutha|

ನವದೆಹಲಿ: ಉತ್ತರ ಪ್ರದೇಶ, ಗೋವಾ, ಪಂಜಾಬ್, ಉತ್ತರಾಖಂಡ ಹಾಗೂ ಮಣಿಪುರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಗುರುವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ.

- Advertisement -

ಮತ ಎಣಿಕೆ ಆರಂಭವಾದ ಒಂದೆರಡು ಗಂಟೆಗಳಲ್ಲಿ ಚಿತ್ರಣ ಲಭ್ಯವಾಗುವ ನಿರೀಕ್ಷೆಯಿದೆ. ಮತ ಎಣಿಕೆ ಸಿಬ್ಬಂದಿ ಸ್ಟ್ರಾಂಗ್ ರೂಮ್ ಬೀಗ ತೆಗೆದು ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಎಪಿ ಗೆಲ್ಲಲಿವೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳಿದ್ದರೂ, ಬಿಜೆಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷಗಳಾದ ಎಸ್‌ ಪಿ , ಬಿಎಸ್‌ ಪಿ , ಟಿಎಂಸಿ , ಅಕಾಲಿದಳಗಳಿಗೆ ಈ ಫಲಿತಾಂಶ ನಿರ್ಣಾಯಕವಾಗಿದೆ.



Join Whatsapp