ಬೆಂಗಳೂರಿನ ಕಸ್ತೂರಿ ನಗರದಲ್ಲಿ ಐದು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿತ Prasthutha| October 7, 2021 ಬೆಂಗಳೂರು: ಬೆಂಗಳೂರಿನ ಕಸ್ತೂರಿನಗರದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಏಕಾಏಕಿ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.- Advertisement - ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleರಾಜಸ್ಥಾನ ವಿದ್ಯಾರ್ಥಿನಿಯ ಅತ್ಯಾಚಾರ: ಆರೋಪಿ ಶಿಕ್ಷಕನಿಗೆ 20 ವರ್ಷಗಳ ಸಜೆNext articleಮುಸ್ಲಿಂ ಯುವಕನ ಕೊಲೆ| ಕೊಲೆಗಡುಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ಸಿಪಿಐ(ಎಂ) ಒತ್ತಾಯ