ಟಾಪ್ ಸುದ್ದಿಗಳುರಾಜ್ಯ ಬೆಂಗಳೂರಿನ ಕಸ್ತೂರಿ ನಗರದಲ್ಲಿ ಐದು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿತ October 7, 2021 Modified date: October 7, 2021 Share FacebookTwitterPinterestWhatsApp ಬೆಂಗಳೂರು: ಬೆಂಗಳೂರಿನ ಕಸ್ತೂರಿನಗರದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಏಕಾಏಕಿ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.