ಬ್ರೆಜಿಲ್​’ನಲ್ಲಿ ವಿಮಾನ ಪತನ: 14 ಮಂದಿ ಮೃತ್ಯು

Prasthutha|

- Advertisement -

ಮನೌಸ್‌: ಬ್ರೆಜಿಲ್‌ ನ ಉತ್ತರ ಅಮೆಜಾನ್ ರಾಜ್ಯದಲ್ಲಿ ಶನಿವಾರ ನಡೆದ ವಿಮಾನ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದ ರಾಜಧಾನಿ ಮನೌಸ್‌ ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ.

- Advertisement -

ಶನಿವಾರ ಬಾರ್ಸೆಲೋಸ್​ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸಾವಿಗೆ ಅಮೆಜನಾಸ್​​ನ ಗವರ್ನರ್ ವಿಲ್ಸನ್ ಲಿಮಾ ವಿಷಾಧ ವ್ಯಕ್ತಪಡಿಸಿದ್ದಾರೆ.

Join Whatsapp