ಹವಾಮಾನ ವೈಪರೀತ್ಯ: ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡವಾಗಿ ಲ್ಯಾಂಡ್ ಆದ ವಿಮಾನಗಳು

Prasthutha|

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ಹಾಗೂ ದುಬೈಯಿಂದ ಆಗಮಿಸಿರುವ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ತಡವಾಗಿ ಲ್ಯಾಂಡಿಂಗ್ ಆಗಿದೆ.

- Advertisement -

ಜೊತೆಗೆ ಹೈದರಾಬಾದ್ ನಿಂದ ಆಗಮಿಸಿರುವ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಗೋವಾಕ್ಕೆ ತೆರಳಿ ಮತ್ತೆ ಹಿಂತಿರುಗಿ ಬಂದು ಲ್ಯಾಂಡ್ ಆಗಿದೆ. ಭಾರಿ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.



Join Whatsapp