Home ಕರಾವಳಿ ಹವಾಮಾನ ವೈಪರೀತ್ಯ: ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡವಾಗಿ ಲ್ಯಾಂಡ್ ಆದ ವಿಮಾನಗಳು

ಹವಾಮಾನ ವೈಪರೀತ್ಯ: ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡವಾಗಿ ಲ್ಯಾಂಡ್ ಆದ ವಿಮಾನಗಳು

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ಹಾಗೂ ದುಬೈಯಿಂದ ಆಗಮಿಸಿರುವ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ತಡವಾಗಿ ಲ್ಯಾಂಡಿಂಗ್ ಆಗಿದೆ.

ಜೊತೆಗೆ ಹೈದರಾಬಾದ್ ನಿಂದ ಆಗಮಿಸಿರುವ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಗೋವಾಕ್ಕೆ ತೆರಳಿ ಮತ್ತೆ ಹಿಂತಿರುಗಿ ಬಂದು ಲ್ಯಾಂಡ್ ಆಗಿದೆ. ಭಾರಿ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

Join Whatsapp
Exit mobile version