ವಿಮೆನ್ ಇಂಡಿಯಾ ಮೂವ್ಮೆಂಟ್ ಚಿತ್ರದುರ್ಗ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ

Prasthutha|

ಚಿತ್ರದುರ್ಗ: ಚಿತ್ರದುರ್ಗದಲ್ಲಿ ವಿಮ್ ಜಿಲ್ಲಾ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷೆಯಾಗಿ ತಹ್ಸೀನಾ ಆಯ್ಕೆಯಾಗಿದ್ದಾರೆ.

- Advertisement -

ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರುಖಯ್ಯಾ ಬಾನು, ಉಪಾಧ್ಯಕ್ಷೆಯಾಗಿ ನವೀದ , ಕಾರ್ಯದರ್ಶಿ ಯಾಗಿ ಸೀಮಾ, ಕೋಶಾಧಿಕಾರಿಯಾಗಿ ಸಬೀನ ಹಾಗೂ ಜಿಲ್ಲಾ ಸಮಿತಿ ಸದಸ್ಯರುಗಳಾಗಿ ನಿಲೋಫರ್, ತಬಸ್ಸುಮ್, ಫಝೀಲಾ, ಮುಬೀನ ಆಯ್ಕೆಯಾಗಿದ್ದಾರೆ.

ರಾಜ್ಯ ವಿಮ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಸ್ರಿಯಾ ಬೆಳ್ಳಾರೆ ಪ್ರಸಕ್ತ ಸನ್ನಿವೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ರಾಜಕೀಯ ಸಬಲೀಕರಣದ ಬಗ್ಗೆ ಸಾಂದರ್ಭಿಕವಾಗಿ ಮಾತನಾಡಿದ್ದಾರೆ.

Join Whatsapp