ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ 3 ಪ್ರಕರಣಗಳಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
- Advertisement -
ಒಳವರ್ತುಲ ರಸ್ತೆ, ಮದ್ಯ ಮತ್ತು ಮರಳು ನೀತಿ ಪ್ರಕರಣಗಳಲ್ಲಿ ನಾಯ್ಡು ಹೆಸರು ಕೇಳಿಬಂದಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದೆ.