ಬಜಾಜ್ ಗ್ರೂಪಿನ ಮಾಜಿ ಅಧ್ಯಕ್ಷ ರಾಹುಲ್ ನಿಧನ

Prasthutha|

ಮುಂಬೈ: ಬಜಾಜ್ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಅವರು ಶನಿವಾರ ಪುಣೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

- Advertisement -

ರಾಹುಲ್ ಅವರು ಬಹಳ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ 2.30 ಗೆ ನಿಧನರಾಗಿದ್ದಾರೆಂದು ಕುಟುಂಬ ಮೂಲಗಳು ತಿಳಿಸಿವೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ತಿಳಿಸಿದ್ದಾರೆ.



Join Whatsapp