Home ಟಾಪ್ ಸುದ್ದಿಗಳು ಬಜಾಜ್ ಗ್ರೂಪಿನ ಮಾಜಿ ಅಧ್ಯಕ್ಷ ರಾಹುಲ್ ನಿಧನ

ಬಜಾಜ್ ಗ್ರೂಪಿನ ಮಾಜಿ ಅಧ್ಯಕ್ಷ ರಾಹುಲ್ ನಿಧನ

ಮುಂಬೈ: ಬಜಾಜ್ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಅವರು ಶನಿವಾರ ಪುಣೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ರಾಹುಲ್ ಅವರು ಬಹಳ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ 2.30 ಗೆ ನಿಧನರಾಗಿದ್ದಾರೆಂದು ಕುಟುಂಬ ಮೂಲಗಳು ತಿಳಿಸಿವೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ತಿಳಿಸಿದ್ದಾರೆ.

Join Whatsapp
Exit mobile version