ಹುಲಿ ಉಗುರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ ಗೂ ನೋಟಿಸ್

Prasthutha|

ಬೆಂಗಳೂರು: ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಧರಿಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ ಅವರ ಕಚೇರಿ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement -


ವಿಚಾರಣೆಗೆ ನೋಟಿಸ್ ನೀಡಿದ್ದು, ಹುಲಿ ಉಗುರನ್ನು ವಶ ಪಡಿಸಿಕೊಳ್ಳಲಾಗಿದೆ.


ಬಿಗ್ ಬಾಸ್ ಮನೆಯಲ್ಲೇ ವರ್ತೂರ್ ಸಂತೋಷ್ ಬಂಧನವಾಗಿತ್ತು. ಈ ಬೆನ್ನಲ್ಲೆ ಹಲವು ದಾಳಿಗಳು ನಡೆಯುತ್ತಿವೆ.

Join Whatsapp