ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

Prasthutha|

ಬೆಂಗಳೂರು: ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

- Advertisement -


ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಅವರು ಸಹ ಕಾಂಗ್ರೆಸ್ ಸೇರಿದರು.


ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಜಯಚಂದ್ರ ಸೇರಿದಂತೆ ಹಲವು ಮುಖಡರು ಉಪಸ್ಥಿತರಿದ್ದರು.



Join Whatsapp