ಕೊಡಗು: ಮರದಿಂದ ಕೆಳಗೆ ಬಿದ್ದು ಬಿಜೆಪಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್ (40) ಮೃತಪಟ್ಟಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಾನ್ ಬೈಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.