ಕಲ್ಕತ್ತಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಬಿಜೆಪಿ ಸೇರ್ಪಡೆ

Prasthutha|

ಕಲ್ಕತ್ತಾ: ಕಲ್ಕತ್ತಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


‘ಇಂದು ಬಿಜೆಪಿ ಸೇರಿರುವುದು ಅತ್ಯಂತ ಒಳ್ಳೆಯ ವಿಷಯವಾಗಿದೆ. ಅವರು ನನ್ನನ್ನು ಸ್ವಾಗತಿಸಿದ ರೀತಿಗೆ ಮೂಕವಿಸ್ಮಿತನಾಗಿದ್ದೇನೆ. ಈಗ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕೆಂಬುದು ಎಲ್ಲರಿಗೂ ತಿಳಿದಿದೆ’ ಎಂದು ಪಕ್ಷ ಸೇರ್ಪಡೆ ಬಳಿಕ ಅಭಿಜಿತ್ ಹೇಳಿದ್ದಾರೆ.



Join Whatsapp