ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾನ

Prasthutha|

ಮೈಸೂರು : 2023ರ ವಿಧಾನಸಭೆ ಚುನಾವಣೆಯ ಮತದಾನ ನಡೆಯುತ್ತಿದ್ದು, ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.

- Advertisement -


ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತದಾನ ಮಾಡಿದ್ದು, ಸಿದ್ದರಾಮಯ್ಯ ನವರು ಸಿದ್ದರಾಮನ ಹುಂಡಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಮತದಾನಕ್ಕೂ ಮೊದಲು ಸಿದ್ದರಾಮೇಶ್ವರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ನಂತರ ಮತ ಚಲಾಯಿಸಿದ್ದಾರೆ.


ಸಿದ್ದರಾಮಯ್ಯ ಅವರ ಜೊತೆ ನೂರಾರು ಅಭಿಮಾನಿಗಳ ಜೊತೆಗೆ ಬಂದು ಮತಚಲಾಯಿಸಿದ್ದಾರೆ.



Join Whatsapp