Home ಟಾಪ್ ಸುದ್ದಿಗಳು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯಕ್ಕೀಡಾಗಿದ್ದು,  ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗೆ ಟ್ವೀಟ್ ಮಾಡಿ ತಿಳಿಸಿರುವ ರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

Join Whatsapp
Exit mobile version