ಬಿಎಸ್’ವೈಗೆ ಬಿಗ್ ಶಾಕ್: ಯಾವುದೇ ಕ್ಷಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅರೆಸ್ಟ್..!

Prasthutha|

►’ಪೋಕ್ಸೋ ಕೇಸ್’ನಲ್ಲಿ ವಾರೆಂಟ್ ಜಾರಿ’

- Advertisement -


ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪ ಬಂಧನವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ.


ಸಿಟಿ ಸಿವಿಲ್ ಕೋರ್ಟ್ ಒಂದನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಅನ್ನು ಜಾರಿಗೊಳಿಸಿದೆ.

- Advertisement -

ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಯಡಿಯೂರಪ್ಪ ಅವರ ಮೇಲಿದೆ.

Join Whatsapp