ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ನಿಧನ

Prasthutha|

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ (77) ಅವರು ಇಂದು ನಿಧನರಾದರು.

- Advertisement -


ಇವರು 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್ ಗಳ ಪಂದ್ಯಗಳನ್ನು ಆಡಿದ್ದಾರೆ.


ಬಿಶನ್ ಸಿಂಗ್ ಅವರು ಭಾರತದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ.

Join Whatsapp