ಅಮೆರಿಕದ ಮಾಜಿ ಭಾರತೀಯ ರಾಯಭಾರಿ ತರಣ್ ಜಿತ್ ಬಿಜೆಪಿಗೆ ಸೇರ್ಪಡೆ

Prasthutha|

ನವದೆಹಲಿ: ಅಮೆರಿಕದಲ್ಲಿನ ಮಾಜಿ ಭಾರತೀಯ ರಾಯಭಾರಿ ತರಣ್ ಜಿತ್ ಸಿಂಗ್ ಸಂಧು ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ತರಣ್ ಜಿತ್ ಅವರು ಅಮೆರಿಕದಲ್ಲಿನ ಭಾರತದ 28ನೇ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.


ಸಂಧು ಅವರು ಪಂಜಾಬ್ ನ ಅಮೃತಸರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.



Join Whatsapp